ಗೋಕುಲದಾಸ್ ಗೆ ನಿರೀಕ್ಷಣಾ ಜಾಮೀನು

Advt_Headding_Middle

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಪರಿಶಿಷ್ಟ ಜಾತಿಯ ಸ್ಥಾನದಲ್ಲಿ ಸ್ಪರ್ಧಿಸಿ ನಗರ ಪಂಚಾಯತ್ ಸದಸ್ಯರಾಗಿದ್ದ ರೆಂಬ ಆರೋಪದ ಮೇರೆಗೆ ಮಂಗಳೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಕೇಸಿಗೊಳಗಾಗಿರುವ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೆ. ಗೋಕುಲ್ ದಾಸ್ ರವರಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಯ ಪರವಾಗಿ ವಕೀಲರಾದ ಮನೋಹರ ಕೆ ವಿ ಅನೀಶ್ ಅವರು ವಾದಿಸಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.