Breaking News

ಸುಳ್ಯ : ಎನ್.ಎಸ್.ಯು.ಐ. ಸಭೆ

Advt_Headding_Middle

 

 

ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಸಮಿತಿ ಸಭೆ ಇಂದು ಸುಳ್ಯದಲ್ಲಿ ನಡೆಯಿತು. ವಿದ್ಯಾರ್ಥಿ ಸಂಘಟನೆಯನ್ನು ಬಲಿಷ್ಟ ಗೊಳಿಸುವ ಬಗ್ಗೆ, ವಿದ್ಯಾರ್ಥಿ ಗಳಿಗೆ ಈಗಿನ ಸಂದರ್ಭದಲ್ಲಿ ಅಗುತ್ತಿರುವ ಸಮಸ್ಯೆಗಳ ಬಗ್ಗೆ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಕೀರ್ತನ್ ಗೌಡ ಕೊಡಪಾಲ, ಉಪಾಧ್ಯಕ್ಷ ಪವನ್ ಅಂಬೆಕಲ್ಲು ಮತ್ತು ರಿಯಾಝ್ ಪೈಂಬೆಚಾಲ್, ಪ್ರಧಾನ ಕಾರ್ಯದರ್ಶಿ ಧನುಷ್ ಕುಕ್ಕೇಟಿ ಹಾಗೂ ಕಾರ್ಯದರ್ಶಿ ಶಹಾಲ್ ಕೆ.ಎಸ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.