Breaking News

ದ. ಕ. ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಇದ್ದುಕುಂಞ ಆಯ್ಕೆ

Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದುಕುಂಞ ಅರಂತೋಡು ಇವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ. ಕೆ. ರವರು ನೇಮಕಗೊಳಿಸಿರುತ್ತಾರೆ.


ಪ್ರದೇಶ ಕಾಂಗ್ರೇಸ್ ಸಮಿತಿ ರಾಜ್ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್, ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಪಿ. ಸಿ. ಜಯರಾಮ, ತಾಲೂಕು ಅಲ್ಪ ಸಂಖ್ಯಾತ ಕಾಂಗ್ರೇಸ್ ಘಟಕದ ಅಧ್ಯಕ್ಷ ಜಿ. ಕೆ. ಹಮೀದ್, ಕೆಪಿಸಿಸಿ ಯ ಅಲ್ಪಸಂಖ್ಯಾತರ ಘಟಕದ ರಾಜ್ಯ ಸಂಯೋಜಕರಾದ ತಾಜ್ ಮಹಮ್ಮದ್ ಸಂಪಾಜೆ ರವರ ಶಿಫಾರಸ್ಸು ಮೇರೆಗೆ ನೇಮಕಗೊಂಡಿರುತ್ತಾರೆ.
ಇವರು ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾಗಿ, ಅರಂತೋಡು ಕೃಷಿ ಪತ್ತಿನ ಸಹಕಾರ ಸಂಘದ ನಾಮ ನಿರ್ದೇಶಕ ಸದಸ್ಯರಾಗಿ ,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ನಿರ್ದೇಶಕರಾಗಿ ಹಾಗೂ ಹಿರಿಯ ಕಾಂಗ್ರೇಸಿಗ, ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಾಗಿ ಅರಂತೋಡು ಕಾಂಗ್ರೇಸ್ ನ ಗ್ರಾಮ ಸಮಿತಿಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.