ಸುಳ್ಯ ಗೃಹರಕ್ಷಕ ದಳದ ಕಚೇರಿಗೆ ತಹಶಿಲ್ದಾರ್ ಅನಿತಾ ಲಕ್ಷ್ಮಿ ಭೇಟಿ

Advt_Headding_Middle

ಇತ್ತೀಚೆಗೆ ತಾಲೂಕು ಪಂಚಾಯತ್ ಕಟ್ಟಡಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡ ಸುಳ್ಯ ತಾಲೂಕು ಗೃಹರಕ್ಷಕ ದಳದ ನೂತನ ಕಛೇರಿಗೆ ಸುಳ್ಯ ತಹಶಿಲ್ದಾರ್ ಕು. ಅನಿತಾ ಲಕ್ಷ್ಮಿ ಭೇಟಿ ನೀಡಿ ಶುಭ ಹಾರೈಸಿದರು. ಸುಳ್ಯ ಗೃಹರಕ್ಷಕ ದಳದ ಘಟಕಾಧಿಕಾರಿ ಜಯಂತ್ ಶೆಟ್ಟಿ ಬನ್ನಂಜೆ ಮತ್ತು ಗೃಹರಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.