ಆಲೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle

 

ಆಲೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು  ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಸದಸ್ಯ ಕೃಷ್ಣಪ್ಪ ಪಡ್ಪು ರವರು ದೀಪ ಬೆಳಗಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿದರು. ವೇದಿಕೆಯಲ್ಲಿ ಶ್ರೀಮತಿ ರತ್ನಾವತಿ ಕುಡೆಂಬಿ, ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿಜಯಲಕ್ಷ್ಮಿ , ಹಿರಿಯ ವಿದ್ಯಾರ್ಥಿ ಸಂಘದ ಖಜಾಂಜಿ ಪುಷ್ಪರಾಜ್, ಶಿಕ್ಷಕಿ ಶ್ರೀಮತಿ ರೇವತಿ ಉಪಸ್ಥಿತರಿದ್ದರು. ಅದ್ಯಾಪಕ ವೃಂದದವರು ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.