ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಹಕ್ಕುಪತ್ರ ವಂಚಿತ ಪರವಾಗಿ ಪ್ರತಿಭಟನೆಗೆ ನಿರ್ಧಾರ

Advt_Headding_Middle

 

ಸುಬ್ರಹ್ಮಣ್ಯದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಸೆ. 3 ರಂದು ನಡೆಯಿತು. ಈ ಸಂದರ್ಭ ಹಕ್ಕುಪತ್ರ ವಂಚಿತ ಕಡಬ ತಾಲೂಕಿನ ಬಡರೈತರಿಗೆ ಹಾಗೂ  94 ಸಿ ಅಡಿಯಲ್ಲಿ ಅರ್ಜಿ ಕೊಟ್ಟ ವಸತಿರಹಿತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕಡಬ ತಾಲೂಕು ಕಚೇರಿ ಮುಂದೆ ಮುಂದಿನ ತಿಂಗಳು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂದರ್ಭ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.