ಉಬರಡ್ಕ :ಮರಣ ಸಾಂತ್ವನ ಧನ ಸಹಾಯ

Advt_Headding_Middle

 

ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯರಾಗಿದ್ದು ನಿಧನ ರಾದ ನಾರ್ಣಪ್ಪ ಗೌಡ ಧೂಮಗುಂಡಿ ಯವರಿಗೆ ಮರಣ ಸಾಂತ್ವನ ಧನಸಹಾಯವನ್ನು ಮೃತರ ಪುತ್ರ ಹರೀಶ್ ರವರಿಗೆ ಸಂಘ ದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ ಯವರು ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ
ಪಿ ಎಸ್ ಗಂಗಾಧರ, ಹರಿಪ್ರಸಾದ್ ಪಾನತ್ತಿಲ, ವಿಜಯಕುಮಾರ್ ಉಬರಡ್ಕ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಸಾದ್ ರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.