ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚೌತಿಯ ದಿನ ಗಣಪತಿ ದೇವರ ಸಾರ್ವಜನಿಕ ದರ್ಶನಕ್ಕೆ ಆಗ್ರಹಿಸಿ, ಪೂಜೆ ನಡೆಸುವಂತೆ ಮನವಿ

Advt_Headding_Middle

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣಪತಿ ದೇವರನ್ನು ಸಾರ್ವಜನಿಕ ದರ್ಶನಕ್ಕಿಡುವಂತೆ ಹಾಗೂ ಚೌತಿಯ ದಿನ ಗಣಪತಿ ಹೋಮ ನಡೆಸುವಂತೆ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದ ಹಿತರಕ್ಷಣಾ ವೇದಿಕೆ ಆಗ್ರಹಿಸಿ
ಸೆ.3 ರಂದು ದೇವಸ್ಥಾನಕ್ಕೆ ಮನವಿ ಸಲ್ಲಿಸಿದೆ.

ವೇದಿಕೆಯು ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಒಳಗೆ ಬಡಗು ದಿಕ್ಕಿನಲ್ಲಿರುವ ಮಹಾಗಣಪತಿ ದೇವರ ವಿಗ್ರಹವನ್ನು ಗರ್ಭ ಗುಡಿಯ ಮಂಟಪದಲ್ಲಿರಿಸಿ ಗಣಪತಿ ಹೋಮ ನಡೆಸುವಂತೆ ಹಾಗೂ ಸಾರ್ವಜನಿಕ ದೇವರ ದರ್ಶನಕ್ಕೆ ಅನುಕೂಲ ಮಾಡಿಕೊಡುವಂತೆ ಕೇಳಿಕೊಂಡಿದೆ. ಮನವಿ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್, ವೇದಿಕೆ ಸದಸ್ಯ ಶ್ರೀನಾಥ್ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.