Breaking News

ಸಮಾಜ ಸೇವಾ ಪ್ರಶಸ್ತಿ ಪುರಸ್ಕೃತ ನುಳಿಯಾಲು ಜಗನ್ನಾಥ ರೈಯವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ

Advt_Headding_Middle

 

ಪುತ್ತೂರು ಬಂಟರ ಸಂಘದ ವತಿಯಿಂದ ಇತ್ತೀಚೆಗೆ ಪುತ್ತೂರು ಬಂಟರ ಸಂಘದ ಮಾಜಿ ಅಧ್ಯಕ್ಷ, ನಿವೃತ್ತ ಡಿವೈಎಸ್‌ಪಿ ನುಳಿಯಾಲು ಜಗನ್ನಾಥ ರೈ ಮಾದೋಡಿಯವರಿಗೆ ಉತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗಿದ್ದು, ಅವರನ್ನು ಸುಳ್ಯ ತಾಲೂಕು ಬಂಟರ ಸಂಘ ಮತ್ತು ಬಾಳಿಲ ವಲಯ ಬಂಟರ ಸಂಘ ಸೆ. 5 ರಂದು ಅವರ ಮನೆಯಲ್ಲಿ ಸನ್ಮಾನ ಮಾಡಿ ಫಲ ಪುಷ್ಪ ನೀಡಿ ಅಭಿನಂದಿಸಲಾಯಿತು. ತಾಲೂಕು ಸಂಘದ ಉಪಾಧ್ಯಕ್ಷ ಎನ್ ಜಿ ಪ್ರಭಾಕರ ರೈ, ತಾಲೂಕು ಪ್ರಧಾನ ಕಾರ್ಯದರ್ಶಿ ಸುಭಾಶ್ಚಂದ್ರ ರೈ ತೋಟ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷ ಕುಂಬ್ರ ದಯಾಕರ ಆಳ್ವ, ಬಾಳಿಲ ವಲಯ ಗೌರವಾಧ್ಯಕ್ಷ ಚಂದ್ರಹಾಸ ರೈ, ಅಧ್ಯಕ್ಷ ಕಳಂಜ ವಿಶ್ವನಾಥ ರೈ, ಕಾರ್ಯದರ್ಶಿ ಬಾಲಕೃಷ್ಣ ರೈ ಪಾದೆಕಲ್ಲು ಹಾಗೂ ಅವರ ಮನೆಯವರು ಉಪಸ್ಥಿತರಿದ್ದರು .

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.