ಕೇನ್ಯ: ಶ್ರಮದಾನ

Advt_Headding_Middle

ಹಿಂದೂ ಜಾಗರಣ ವೇದಿಕೆ ಮಹಾವಿಷ್ಣು ಘಟಕ ಕಣ್ಕಲ್ ಕೇನ್ಯ ಹಾಗೂ ಸ.ಕಿ. ಪ್ರಾಥಮಿಕ ಶಾಲೆ ನೇಲ್ಯಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಶ್ರಮದಾನ ಸೆ. 4ರಂದು ನಡೆಸಲಾಯಿತು. ಈ ಶ್ರಮದಾನದಕ್ಕೆ ಹಿಂ.ಜಾ.ವೇಯ ಅಧ್ಯಕ್ಷರ ಮತ್ತು ಸರ್ವಸದಸ್ಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.