ದಮಯಂತಿ ಪಾಲ್ತಾಡು ನಿಧನ

Advt_Headding_Middle

ಮರ್ಕಂಜ ಗ್ರಾಮದ ಗೋಳಿಯಡ್ಕ ದಮಯಂತಿ ಪಾಲ್ತಾಡುರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೆ. 6 ರಂದು ನಿಧನರಾದರು. ಅವರಿಗೆ ೬೮ ವರ್ಷ ವಯಸ್ಸಾಗಿತ್ತು.
ಮೃತರು ಪತಿ ಶೇಷಪ್ಪ ಪಾಲ್ತಾಡು, ಪುತ್ರ ಲಕ್ಷ್ಮೀಶ, ಪುತ್ರಿಯರಾದ ವೀಣಾ, ನಮ್ರತಾ, ಕುಟುಂಬಸ್ಥರನ್ನು, ಬಂಧುಗಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.