Breaking News

ಬೆಳ್ಳಾರೆಯಲ್ಲಿ ಗುರುವಂದನಾ ಕಾರ್ಯಕ್ರಮ

Advt_Headding_Middle

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ,ಸ್ವಾತಂತ್ರ್ಯ ಸಂಭ್ರಮದ ಅಮೃತ ಮಹೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನಾ ಕಾರ್ಯಕ್ರಮವು ನಿವೃತ್ತ ಶಿಕ್ಷಕರಾದ ಕೆ.ಪಿ ರಾಮಕೃಷ್ಣ ಭಟ್ ಕುತ್ಯಾಡಿ ನೆಟ್ಟಾರುರವರ ಮನೆಯಲ್ಲಿ ನಡೆಯಿತು. ನಿವೃತ್ತ ಶಿಕ್ಷಕರಾದ ಕೆ ಪಿ ರಾಮಕೃಷ ಭಟ್
ಇವರನ್ನು ಗುರುವಂದನಾ ಪತ್ರದೊಂದಿಗೆ ಗೌರವಾರ್ಪಣೆಯನ್ನು ಸಮರ್ಪಿಸಲಾಯಿತು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಸಂಜಯ್ ನೆಟ್ಟಾರು ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಪ್ರಾಸ್ತಾವಿಕವಾಗಿ ಮಾತಾಡಿದರು. ಸ್ನೇಹಿತರ ಕಲಾ ಸಂಘದ ಕಾರ್ಯದರ್ಶಿ ವಸಂತ ಗೌಡ ಪಡ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ನೇಹಿತರ ಕಲಾ ಸಂಘದ ನಿಕಟಪೂರ್ವಾಧ್ಯಕ್ಷರಾ ಕೊರಗಪ್ಪ ಕುರುಂಬುಡೇಲು ಸ್ವಾಗತಿಸಿ ಶ್ರೀನಿವಾಸ ಕುರುಂಬುಡೇಲು ವಂದಿಸಿದರು. ತನುಶ್ರೀ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.