ಐವರ್ನಾಡು ಪದವಿ ಪೂರ್ವ ಕಾಲೇಜಿನ ಶಿಕ್ಷಕಿ ಪ್ರೇಮಾ ಉದಯಕುಮಾರ್ ರವರಿಗೆ ಸಲ್ ಸಬೀಲ್ ಎಕ್ಸೆಲೆನ್ಸ್ ಅವಾರ್ಡ್

Advt_Headding_Middle

ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇಲ್ಲಿನ ಆಂಗ್ಲ ಭಾಷಾ ಶಿಕ್ಷಕಿ ಪ್ರೇಮಾ ಉದಯಕುಮಾರ್ ರವರಿಗೆ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ಇಲ್ಲಿನ ಸಲ್ ಸಬೀಲ್ ಎಕ್ಸೆಲೆನ್ಸ್ ಅವಾರ್ಡ್ – 2021 ವಿತರಿಸಲಾಯಿತು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರೌಢಶಾಲಾ ಹಿರಿಯ ಶಿಕ್ಷಕರಾದ ಸೂಫಿ ಪೆರಾಜೆ, ಉಪನ್ಯಾಸಕರಾದ  ಚಾರ್ಲ್ಸ್ ರವರು, ಪ್ರೌಢ ಶಾಲಾ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ಸಲ್ ಸಬೀಲ್ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.