Breaking News

ಅಮೃತ ಯೋಜನೆಗೆ ಸುಳ್ಯ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ಆಯ್ಕೆ

Advt_Headding_Middle

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನಲೆಯಲ್ಲಿ ರಾಜ್ಯದ ಮೊದಲ ಹಂತದಲ್ಲಿ 750 ಗ್ರಾಮ ಪಂಚಾಯತ್‌ಗಳಲ್ಲಿ ಅಮೃತ ಗ್ರಾಮ ಪಂಚಾಯತ್ ಯೋಜನೆ ಅನುಷ್ಠಾನಕ್ಕೆ ಸರಕಾರ ಮುಂದಾಗಿದೆ.
ನಿನ್ನೆ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವ ಎಸ್.ಅಂಗಾರ ಅಧ್ಯಕ್ಷತೆಯ ಆಯ್ಕೆ ಸಮಿತಿ ಸಭೆಯಲ್ಲಿ ಜಿಲ್ಲೆಯ 27 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆಮಾಡಿದ್ದು, ಇದರಲ್ಲಿ ಸುಳ್ಯ ತಾಲೂಕಿನ ಅರಂತೋಡು, ಮಂಡೆಕೋಲು ಮತ್ತು ಮರ್ಕಂಜ ಸೇರಿದೆ.


ಆಯ್ಕೆಯಾಗಿರುವ ಪಂಚಾಯತ್ ವ್ಯಾಪ್ತಿಯಲ್ಲಿ ಯೋಜನೆಯಡಿ ಅಭಿವೃದ್ಧಿಗೆ ಹೆಚ್ಚಿನ ಅವಕಾಶವಿದ್ದು, ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನಗೊಳಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ಯಶಸ್ವಿಯಾಗಿ ಪೂರ್ಣಗೊಳಿಸಿದ ಗ್ರಾಮ ಫಮಚಾಯತ್‌ಗಳಿಗೆ ಸರ್ಕಾರದಿಂದ 25 ಲಕ್ಷ ರೂಪಾಯಿ ಅನಿರ್ಬಂಧಿತ ಅನುದಾನ ಸಿಗಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.