ಎ.ಬಿ. ಚಾರಿಟೇಬಲ್ ಟ್ರಸ್ಟ್ ನಿಂದ ಸುಳ್ಯ ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆ

Advt_Headding_Middle

ಅಜ್ಜಾವರದ ಎ.ಬಿ. ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯದ ಪೊಲೀಸ್ ಠಾಣೆಗೆ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಲಾಯಿತು.

ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎ.ಬಿ. ಅಶ್ರಫ್ ಸಹದಿಯವರು ಸುಳ್ಯದ ಎಸ್.ಐ ಹರೀಶ್ ಕುಮಾರ್ ರಿಗೆ ಕಂಪ್ಯೂಟರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಕಬೀರ್ ಜಟ್ಟಿಪಳ್ಳ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.