ಬೆಳ್ಳಾರೆಯಲ್ಲಿ ರೋಟರಿ ಕ್ಲಬ್‌ಗಳ ವತಿಯಿಂದ ವಿದ್ಯಾಸೇತು ಪುಸ್ತಕ ಬಿಡುಗಡೆ

Advt_Headding_Middle

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಸುಳ್ಯ, ಸುಳ್ಯ ಸಿಟಿ, ಸುಬ್ರಹ್ಮಣ್ಯ, ಕಡಬ ಇದರ ಆಶ್ರಯದಲ್ಲಿ ವಿದ್ಯಾಸೇತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಸೆ.೮ ರಂದು ನಡೆಯಿತು.
ರೋಟರಿ ಜಿಲ್ಲಾ ಗವರ್ನರ್ ಎ.ಆರ್ ರವೀಂದ್ರ ಭಟ್ ವಿದ್ಯಾಸೆತು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.
ದ.ಕ ಜಿಲ್ಲಾ ಕ್ರೀಡಾ ಶಿಕ್ಷಣಾಧಿಕಾರಿ ಲಕ್ಷ್ಮೀಶ ರೈ, ಜಿಲ್ಲಾ ಪಂಚಾಯತ್ ಸದಸ್ಯ ಎಸ್ ಎನ್ ಮನ್ಮಥ , ರೋಟರಿ ಝೋನ್ ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ ಎನ್.ಎ., ಬೆಳ್ಳಾರೆ ಕೆ ಪಿ ಎಸ್ ಪ್ರಾಂಶುಪಾಲೆ ಹಸೀನಾ ಬಾನು, ಉಪಪ್ರಾಂಶುಪಾಲೆ ಉಮಾಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾಸೇತು ಪ್ರೊಜೆಕ್ಟ್ ಚಯರ್ಮೇನ್ ಭರತ್ ನೆಕ್ರಾಜೆ,ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಪ್ರಭಾಕರ ನಾಯರ್,ಸುಳ್ಯ ಸಿಟಿ ಅಧ್ಯಕ್ಷ ಪ್ರೀತಮ್ ಡಿ.ಕೆ,ಬೆಳ್ಳಾರೆ ಟೌನ್ ರೋಟರಿ ಅಧ್ಯಕ್ಷ ಪದ್ಮನಾಭ ಬೀಡು, ಸುಬ್ರಹ್ಮಣ್ಯ ರೋಟರಿ ಅಧ್ಯಕ್ಷ ವಿಜಯಕುಮಾರ್ ಅಮೈ,ಕಡಬ ರೋಟರಿ ಕ್ಲಬ್ ಅಧ್ಯಕ್ಷ ಸುಜೀತ್ ಪಿ.ಕೆ ಮೊದಲಾದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.