ಕನಕಮಜಲು: ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರುಗಳ ಮನೆಗೆ ನಾಮಫಲಕ ಅಳವಡಿಕೆ

Advt_Headding_Middle

ಸುಳ್ಯ ವಿಧಾನಸಭಾ ಕ್ಷೇತ್ರದ ಕನಕಮಜಲು ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷರುಗಳಾದ ಜಗನ್ನಾಥ ಬಿ.ಹೆಚ್. ಹಾಗೂ ನವಿನ್ ಕಾರಿಂಜ ಅವರ ಮನೆಗಳಿಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮವು ಸೆ.8ರಂದು ಜರುಗಿತು.
ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರರು ನಾಮಫಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಸದಸ್ಯರುಗಳಾದ ಶಾರದಾ ಉಗ್ಗಮೂಲೆ, ಪ್ರೇಮಲತಾ ಪಂಜಿಗುಂಡಿ, ರವಿಚಂದ್ರ ಕಾಪಿಲ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಜಾಲ್ಸೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಕಾರ್ಯದರ್ಶಿ ಹೇಮಂತ್ ಮಠ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಬಿಜೆಪಿ ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರ.ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಬೋಧ್ ಶೆಟ್ಟಿ ಮೇನಾಲ, ಕನಕಮಜಲು ಯುವಕ ಮಂಡಲದ ಅಧ್ಯಕ್ಷ ಬಾಲಚಂದ್ರ ನೆಡಿಲು, ತಿಲೋತ್ತಮ ಕೊಲ್ಲಂತಡ್ಕ, ಬಾಲಚಂದ್ರ ಮಾಣಿಮಜಲು, ಈಶ್ವರ ಕೊರಂಬಡ್ಕ, ನೇತ್ರಕುಮಾರ್ ಪೇರೋಳಿ, ಕಿಶನ್ ದೇವರಗುಂಡ ಸೇರಿದಂತೆ ಬಿಜೆಪಿ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.