ಮುಕ್ಕೂರು : ಜ್ಯೋತಿ ಯುವಕ ಮಂಡಲಪದಾಧಿಕಾರಿಗಳ ಆಯ್ಕೆ

Advt_Headding_Middle

 

ಮುಕ್ಕೂರು ಜ್ಯೋತಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೆ.5 ರಂದು ಪೆರುವೋಡಿ ದೇವಾಲಯದ ವಠಾರದಲ್ಲಿ ನಡೆಯಿತು.
ಸಮಿತಿಯ ನೂತನ ಅಧ್ಯಕ್ಷರಾಗಿ ನಿತಿನ್ ಕಾನಾವು, ಕಾರ್ಯದರ್ಶಿಯಾಗಿ ಧನಂಜಯ ನೀರ್ಕಜೆ, ಕೋಶಾಧಿಕಾರಿಯಾಗಿ ದಯಾನಂದ ಗೌಡ ಜಾಲು, ಉಪಾಧ್ಯಕ್ಷರಾಗಿ ಸಂದೀಪ್ ಕುಂಜಾಡಿ, ಜತೆ ಕಾರ್ಯದರ್ಶಿಯಾಗಿ ಚರಣ್ ಮಡಿವಾಳ ಆಯ್ಕೆಯಾದರು.
ನಿಕಟಪೂರ್ವ ಅದ್ಯಕ್ಷ ನಾರಾಯಣ ಕೊಂಡೆಪ್ಪಾಡಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಯುವಸೇನೆಯ ಸಚಿನ್ ರೈ ಪೂವಾಜೆ, ಪೆರುವೋಡಿ ದೇವಾಲಯದ ಅರ್ಚಕ ಸುರೇಶ್ ಉಪಾಧ್ಯಾಯ, ಆಡಳಿತ ಮಂಡಳಿ ಸದಸ್ಯ ಕುಶಾಲಪ್ಪ ಪೆರುವಾಜೆ ಮೊದಲಾದವರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.