ಸುಬ್ರಹ್ಮಣ್ಯದ ಪರ್ವತಮುಖಿ ಅಂಗನವಾಡಿಯಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ

Advt_Headding_Middle

 

ಸುಬ್ರಹ್ಮಣ್ಯದ ಪರ್ವತಮುಖಿ ಅಂಗನವಾಡಿಯಲ್ಲಿ ಕಾರ್ಯಕ್ರಮದಡಿಯಲ್ಲಿ ಪೋಷಣ ಮಾಸಾಚರಣೆ ಮತ್ತು ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಯಾವರೀತಿಯ ಪೋಷಕ ಆಹಾರಗಳನ್ನು ನೀಡಬೇಕು ಹಾಗು ಯಾವ ಆಹಾರಗಳಲ್ಲಿ ಪೋಷಕಾಂಶಗಳು ದೊರೆಯುತ್ತದೆ ಎಂದು ಮಾಹಿತಿ ನೀಡಲಾಯಿತು.
ಗರ್ಭಿಣಿ ಬಾಣಂತಿ ಮಹಿಳೆಯರಿಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಊರಿನವರು ಬಗೆ ಬಗೆಯ ತಿಂಡಿಗಳನ್ನೂ ಮಾಡಿ ಪ್ರದರ್ಶನ ಮಾಡಿದರು ಜೊತೆಗೆ ಮೊಳಕೆ ದಾನ್ಯಗಳು, ಮೊಟ್ಟೆ, ವಿವಿಧ ಬಗೆಯ ತರಕಾರಿ ಹಾಗು ಗಿಡಗಳ ಪ್ರದರ್ಶನ ಮಾಡಿದರು.
ಕಾರ್ಯಕ್ರಮವನ್ನು ಸಮಾಜ ಸೇವಕ ಜೇಸಿ ರಾಷ್ಟ್ರೀಯ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆಪದವು ಉದ್ಘಾಟಿಸಿದರು.
ಸಭೆಯ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಪ್ರಾರ್ಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ |ತ್ರಿಮೂರ್ತಿ ವಹಿಸಿದ್ದರು.
ಅತಿಥಿಗಳಾಗಿ ಗ್ರಾ. ಪಂ. ಸದಸ್ಯೆ ಭಾರತಿ ದಿನೇಶ್,
ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸಚಿತ ಗೋಪಾಲ್, ಬಾಲವಿಕಾಸ ಸಮಿತಿ ಅಧ್ಯಕ್ಷ ತಾರಶಿವರಾಂ, ಅಂಗನವಾಡಿ ಕಾರ್ಯಕರ್ತೆ ಸುಗುಣ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.