ಆಲೆಟ್ಟಿ ಗ್ರಾಮದ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

Advt_Headding_Middle

 

ಆಲೆಟ್ಟಿ ಗ್ರಾಮದ ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷ ಅಚ್ಚುತ ಮಣಿಯಾಣಿ ಯವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಸೆ. 8 ರಂದು ನಡೆಯಿತು.
ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಶಾಸಕ ಎಸ್.ಅಂಗಾರ ರವರು ನಾಮಫಲಕ ಹಸ್ತಾಂತರಿಸಿದರು. ಈ ಸಂದರ್ಭ ಜಿ.ಪಂ.ಮಾಜಿ ಸದಸ್ಯ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಉಪಾಧ್ಯಕ್ಷ ದಿನೇಶ್ ಕಣಕ್ಕೂರು, ಆಲೆಟ್ಟಿಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಅರಂತೋಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಎ.ಪಿ.ಎಂ.ಸಿ. ನಿರ್ದೇಶಕ ಜಯಪ್ರಕಾಶ ಕುಂಚಡ್ಕ , ಪಂ .ಮಾಜಿ ಅಧ್ಯಕ್ಷ ಹರೀಶ ರಂಗತ್ತಮಲೆ, ಹಿರಿಯರಾದ ನಾರಾಯಣ ಮಣಿಯಾಣಿ ಆಲೆಟ್ಟಿ ಹಾಗೂ ಪಂಚಾಯತ್ ಸದಸ್ಯರು, ಸೊಸೈಟಿ ನಿರ್ದೇಶಕರು, ಗ್ರಾಮದ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಸಂದರ್ಭ ಸಚಿವರನ್ನು ಹಿರಿಯರಾದ ನಾರಾಯಣ ಮಣಿಯಾಣಿ ದಂಪತಿಯವರು ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಫಲಪುಷ್ಪ ನೀಡಿ ಸನ್ಮಾನಿಸಿದರು. ಶ್ರೀಪತಿ ಭಟ್ ಮಜಿಗುಂಡಿ ಕಾರ್ಯಕ್ರಮ ನಿರ್ವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.