ಸೆ.10 ರಂದು ಪಂಜದಲ್ಲಿ ಗಣಹವನ

Advt_Headding_Middle

 

 

ಸಾರ್ವಜನಿಕ ಆರಾಧನಾ ಸಮಿತಿ ಪಂಜ ಇದರ ಆಶ್ರಯದಲ್ಲಿ ಪಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಜರಗುತ್ತಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಈ ಬಾರಿ ಕೋವಿಡ್ 19 ಕಾರಣದಿಂದ ಸರಕಾರದ ನಿಯಮಾವಳಿಗೊಳಪಟ್ಟು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಸೆ.10 ರಂದು ಬೆಳಿಗ್ಗೆ 9 ರಿಂದ ಗಣಪತಿ ಹವನವನ್ನು ಪಾರ್ವತಿ ಸಭಾಭವನದಲ್ಲಿ ಜರಗಿಸುವುದೆಂದು ಆರಾಧನಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಲಾಗಿದೆ . ಎಂದು ಆರಾಧನಾ ಸಮಿತಿ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ ರವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.