Breaking News

ಮಂಡೆಕೋಲು : ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ

Advt_Headding_Middle

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ದ ಅವರ ಸೂಚನೆ ಯಂತೆ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಂಡೆಕೋಲು ಗ್ರಾಮದಲ್ಲಿ ನಡೆಯಿತು.
ಬೂತ್ ಸಂಖ್ಯೆ ೧೯೨ ಇದರ ಅಧ್ಯಕ್ಷರಾದ ವೀಣಾಭಾಸ್ಕರ್ ದೇವರಗುಂಡ ಇವರ ಮನೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯಸ್. ಅಂಗಾರರವರು ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು.
ಕಾರ್ಯಕ್ರಮ ದಲ್ಲಿ ಸುಳ್ಯ ಮಂಡಲ ಅಧ್ಯಕ್ಷ ರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಶುಭೋದ್ ಮೇನಾಲ ರಾಕೇಶ್ ರೈ ಕಡೆಂಜಿ, ಮಹಾಶಕ್ತಿ ಕೇಂದ್ರ ಜಾಲ್ಸುರ್ ಇದರ ಅಧ್ಯಕ್ಷ ಜಯರಾಜ್ ಕುಕ್ಕೆಟ್ಟಿ, ತಾ. ಪಂ ಮಾಜಿ ಅಧ್ಯಕ್ಷರಾದ ಚನಿಯ ಕಲ್ತಾಡ್ಕ ಹಾಗೂ ಮಂಡೆಕೋಲು ಗ್ರಾಮದ ಎಲ್ಲಾ ಬೂತ್‌ನ ಅಧ್ಯಕ್ಷ ಕಾರ್ಯದಶಿಗಳು, ಮುಖಂಡರುಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.