Breaking News

ಕೆ .ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle

 

ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 6ರಂದು ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಆಚರಿಸಿದರು. ಅದ್ಯಾಪಕರಿಗೆ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರಿಗೆ ಉಡುಗೊರೆಯನ್ನು ನೀಡುವ ಮೂಲಕ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದ ರಾಮಚಂದ್ರ ಹಾಗೂ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.