Breaking News

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

Advt_Headding_Middle

 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮವು ಸೆ.9 ರಂದು ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದನಾಭ ಶೆಟ್ಟಿ ಪೆರುವಾಜೆ, ಸಮಿತಿಯ ಸದಸ್ಯರು,ಗ್ರಾಮಸ್ಥರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.