ದ.ಕ ಜಿಲ್ಲೆ ಜಿಲ್ಲೆ ಸೇರಿದಂತೆ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ರದ್ದು

Advt_Headding_Middle

 

ರಾಜ್ಯ ಸರ್ಕಾರ ಆದೇಶ

ಕರ್ನಾಟಕ – ಕೇರಳ ಗಡಿ ಭಾಗದ ದ.ಕ ಜಿಲ್ಲೆಯಲ್ಲಿದ್ದ ವಾರಾಂತ್ಯ ಕರ್ಫ್ಯೂವನ್ನು ರಾಜ್ಯ ಸರಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಿದ್ದ ಹಿನ್ನೆಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು ಪಡಿಸಿದೆ.
ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಸೇರಿದಂತೆ ಹಲವು ಗಡಿ ಜಿಲ್ಲೆಗಳಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ಗಡಿ ಜಿಲ್ಲೆಗಳಲ್ಲಿ ಶಾಸಕರ, ಸಚಿವರು ಸರಕಾರವನ್ನ ಒತ್ತಾಯಿಸಿದ್ದರು. ಜಿಲ್ಲಾಧಿಕಾರಿಗಳು ಅಲ್ಲಿನ ಪರಿಸ್ಥಿತಿ ನೋಡಿಕೊಂಡು ಕರ್ಫ್ಯೂ ರದ್ದುಗೊಳಿಸುವ ಸಂಬಂಧ ತೀರ್ಮಾನ ಕೈಗೊಳ್ಳಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.