ಕೋಟೆಮುಂಡುಗಾರು : 30ನೇ ವರ್ಷದ ಶ್ರೀ ಗಣೇಶೋತ್ಸವ

Advt_Headding_Middle

 

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೆಮಂಡುಗಾರು ಇದರ ವತಿಯಿಂದ 30 ನೇ ವರ್ಷದ ಶ್ರೀ ಗಣೇಶೋತ್ಸವ ನಡೆಯಲಿದ್ದು ಇಂದು ಬೆಳಗ್ಗೆ ಗಣೇಶನ ವಿಗ್ರಹ ಪ್ರತಿಷ್ಠಾಪಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ರಾಜೇಶ್ ಪಟ್ಟೆ, ಕಾರ್ಯದರ್ಶಿ ಗಿರಿಧರ ಕಳಂಜ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಗೌರವ ಸಲಹೆಗಾರರಾದ ಹರಿಯಪ್ಪ ಮುಂಡುಗಾರು ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.