ತೊಡಿಕಾನ ದೇವಸ್ಥಾನದಲ್ಲಿ ಕದಿರು ವಿತರಣೆ

Advt_Headding_Middle

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಚೌತಿ ಪ್ರಯುಕ್ತ ಕದಿರು ವಿತರಣೆ ಕಾರ್ಯಕ್ರಮ ನಡೆಯಿತು. ವಿಶೇಷ ಪೂಜೆ ಹಾಗೂ ೧೦೮ ಕಾಯಿ ಗಣಪತಿ ಹವನ ಮಹಾಪೂಜೆ ನಡೆಯಿತು. ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.