ದುಗಲಡ್ಕದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವ

Advt_Headding_Middle

ದುಗಲಡ್ಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವವು ದುಗಲಡ್ಕದ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ಕೋವಿಡ್ ಹಿನ್ನಲೆಯಲ್ಲಿ ಸರಕಾರದ ನಿಯಮಾನುಸಾರ ಸರಳವಾಗಿ ನಡೆಯುತ್ತಿದೆ.
ಬೆಳಿಗ್ಗೆ ಧ್ವಜಾರೋಹಣ, ಗಣಪತಿಹವನ,ಮಕ್ಕಳಿಗೆ ಅಕ್ಷರಾಭ್ಯಾಸ, ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆಯ ಬಳಿಕ ಗಣೇಶನ ವಿಸರ್ಜನ ಮೆರವಣಿಗೆ ನಡೆಯಲಿದೆ.
ಗಣೇಶೋತ್ಸವ ಸಮಿತಿ ಪ್ರಮುಖ ಪದಾಧಿಕಾರಿಗಳಾದ ಸುಂದರ ರಾವ್,ದಯಾನಂದ ಸಾಲಿಯಾನ್ ಮೂಡೆಕಲ್ಲು, ಯತೀಶ್ ರೈ ದುಗಲಡ್ಕ ಮೊದಲಾದವರು,ಸಮಿತಿಯ ಸದಸ್ಯರು,ಊರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.