ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ 35 ನೇ ವರ್ಷದ ಗಣೇಶೋತ್ಸವ

Advt_Headding_Middle

 

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ 35 ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಯಿತು. ಪ್ರಾತ:ಕಾಲ ಗಣಪತಿ ಹವನವಾಗಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.

ಪ್ರಧಾನ ಅರ್ಚಕ ಕೃಷ್ಣ ಭಟ್ ಮತ್ತು ಅಬಿರಾಮ್ ರವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ಭಜನಾ ಮಂದಿರದ ಅಧ್ಯಕ್ಷ ಕೃಷ್ಣಪ್ಪ ಗೌಡ ಅರಂಬೂರು, ಗೌರವಾಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಗಣಪತಿ ಭಟ್ ಮಜಿಗುಂಡಿ, ಜಗದೀಶ ಸರಳಿಕುಂಜ, ಬಾಲಕೃಷ್ಣ ಆಳ್ವ,ಉದಯನಾರಾಯಣ ಭಟ್ ಮಜಿಗುಂಡಿ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.ಊರ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.