ಕೋಲ್ಚಾರು ಶಾರದಾಂಬ ಭಜನಾ ಮಂದಿರದಲ್ಲಿ ಸಾರ್ವಜನಿಕ ಗಣೇಶೋತ್ಸವ

Advt_Headding_Middle

 

ಕೋಲ್ಚಾರು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಯಿತು. ಪ್ರಾತ:ಕಾಲ ಗಣಪತಿ ಹವನವಾಗಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಭಜನಾ ಮಂದಿರದ ಅರ್ಚಕರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನೆರವೇರಿತು. ಸ್ಥಳೀಯ ಭಜಕರಿಂದ ಭಜನಾ ಸೇವೆಯು ನಡೆಯಿತು. ಭಜನಾ ಮಂದಿರದ ಗೌರವಾಧ್ಯಕ್ಷರು, ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಊರ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.