ಹರಿಹರ ಪಲ್ಲತಡ್ಕದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

Advt_Headding_Middle

 

ಹರಿಹರ ಪಲ್ಲತಡ್ಕದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇಂದು ನಡೆಯಿತು. ಕೊರೋನಾ ನಿಯಮಗಳ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಗಣೇಶೋತ್ಸವ ಆಚರಿಸಲಾಗಿದ್ದು ಕಲಶ ಪ್ರತಿಷ್ಠೆ ಮಾಡಲಾಯಿತು. ಈ ಸಂದರ್ಭ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶರತ್ ಕಲ್ಲೇಮಠ, ಕಾರ್ಯದರ್ಶಿ ಶೈಲೇಶ್ ಕಟ್ಟೆಮನೆ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಪ್ರಾದಾಣ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್,ಭಕ್ತಾದಿಗಳು ಹಾಜರಿದ್ದರು.

ವರದಿ : ಕುಶಾಲಪ್ಪ ಕಾಂತುಕುಮೇರಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.