Breaking News

ಕಾಯರ್ತೋಡಿ : ಶ್ರೀ ನಿಧಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Advt_Headding_Middle

ಕಾಯರ್ತೋಡಿ ಶ್ರೀ ನಿಧಿ ಮಹಿಳಾ ಮಂಡಲದ ಮಹಾಸಭೆ ಆ. ೨೧ರಂದು ನಡೆಯಿತು. ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷರಾದ ಲತಾ ರಾಧಾಕೃಷ್ಣ ವಹಿಸಿದ್ದರು. ಕಾರ್ಯದರ್ಶಿ ಜಯಕೃಷ್ಣ ಸ್ವಾಗತಿ, ಕೋಶಾಧಿಕಾರಿ ಹೇಮಾವತಿ ವಂದಿಸಿದರು.

ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಹೇಮಾವತಿ ವೇಣುಗೋಪಾಲ, ಕಾರ್ಯದರ್ಶಿಯಾಗಿ ಅನಿತಾ ಉಮೇಶ್, ಕೋಶಾಧಿಕಾರಿಯಾಗಿ ಶ್ರುತಿ ಮಂಜುನಾಥ, ಉಪಾಧ್ಯಕ್ಷರಾಗಿ ಸೌಮ್ಯ ನವೀನ್ ಜತೆ ಕಾರ್ಯದರ್ಶಿಯಾಗಿ ಲೀಲಾವತಿ ಜೆ ಶೆಟ್ಟಿ  ಆಯ್ಕೆಯಾದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.