ಜಾಲ್ಸೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗಣಪತಿ ಹೋಮ

Advt_Headding_Middle

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 36ನೇ ವರುಷದ ಗಣೇಶೋತ್ಸವದ ಅಂಗವಾಗಿ ಗಣಪತಿ ಹೋಮವು ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದ ಸಭಾಂಗಣದಲ್ಲಿ ಸೆ.10ರಂದು ಜರುಗಿತು.
ಪುರೋಹಿತ ನಯನಕೃಷ್ಣ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹೋಮ , ಭಜನಾ ಮಂದಿರದಲ್ಲಿ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಭಜನಾ ಮಂದಿರದ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.