ಉಬರಡ್ಕ: ಗಣೇಶೋತ್ಸವ ಆಚರಣೆ

Advt_Headding_Middle

 

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ಹಾಗೂ ಸಾರ್ವಜನಿಕ ಶ್ರೀ ದೇವತಾರಾಧಾನ ಸಮಿತಿ ಉಬರಡ್ಕ ಇದರ ವತಿಯಿಂದ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಸೆ.10 ರಂದು ನಡೆಯಿತು.ಬೆಳಿಗ್ಗೆ ಗಣಪತಿ ಹವನ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ‌ಯು ಕೋವಿಡ್ ನಿಯಮಾನುಸಾರ ಸರಳವಾಗಿ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.