ಪೇರಾಲು – ಅಂಬ್ರೋಟಿ ಭಜನಾ ಮಂದಿರದಲ್ಲಿ ಗಣಪತಿ ಹವನ

Advt_Headding_Middle


ಮಂಡೆಕೋಲು ಗ್ರಾಮದ ಪೇರಾಲು ಅಂಬ್ರೋಟಿ ಶ್ರೀರಾಮ ಭಜನಾ ಮಂದಿರದಲ್ಲಿ ಗಣೇಶೋತ್ಸವ ಪ್ರಯುಕ್ತ ಸೆ. ೧೦ರಂದು ಬೆಳಿಗ್ಗೆ ಗಣಪತಿ ಹವನ ನಡೆಯಿತು. ಭಜನಾ ಮಂದಿರದ ಆಡಳಿತ ಸಮಿತಿಯವರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.