Breaking News

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗಣೇಶನಿಗೆ ವಿಶೇಷ ಪೂಜೆ, ಭಜನಾ ಸತ್ಸಂಗ ಕಾರ್ಯಕ್ರಮ

Advt_Headding_Middle

ಅಜ್ಜಾವರ ದೇವರ ಕಳಿಯ ಶ್ರೀ ಚೈತನ್ಯ ಸೇವಾಶ್ರಮದಲ್ಲಿ ಗಣೇಶನಿಗೆ ವಿಶೇಷ ಪೂಜೆ ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು.
ಸೇವಾಶ್ರಮದ ಸ್ವಾಮೀಜಿ  ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರು ಪೂಜೆಯ ನೇತ್ರತ್ವ ವಹಿಸಿದ್ದರು.
ಆಶ್ರಮದ ಟ್ರಸ್ಟಿ ಪ್ರಣವಿ ಕೆವಿಜಿ ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕರಾದ ಅನೀಲ್ ಬಿ.ವಿ,ಪ್ರೋ.ರೇಖಾ,ಕುಶಾಲಪ್ಪ ಅತ್ಯಾಡಿ, ಅಜ್ಜಾವರ ಮಹಿಳಾ ಮಂಡಲ ಅಧ್ಯಕ್ಷೆ ಶಶ್ಮಿ ಭಟ್ ಇತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.