Breaking News

ಕುಕ್ಕುಜಡ್ಕ : 29 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Advt_Headding_Middle

 

ಅಮರಮುಡ್ನೂರಿನ ಕುಕ್ಕುಜಡ್ಕ ಶಾಲೆಯ ಆವರಣದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವನ್ನು ಸೆ.10 ರಂದು ಆಚರಿಸಲಾಯಿತು. ಪ್ರಾತ:ಕಾಲ ಗಣಪತಿ ಹವನ ವಾಗಿ ಗಣಪತಿ ವಿಗ್ರಹ ಪ್ರತಿಷ್ಠಾಪಿಸಲಾಯಿತು. ಅರ್ಚಕರಿಂದ ವೈದಿಕ ಕಾರ್ಯಕ್ರಮ ನೆರವೇರಿತು. ಸ್ಥಳೀಯ ಭಜಕರಿಂದ ಭಜನಾ ಸೇವೆ ನಡೆಯಿತು. ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ,ಸದಸ್ಯರುಗಳು ಉಪಸ್ಥಿತರಿದ್ದರು.ಊರ ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.