ಮರ್ಕಂಜ : ಗಣೇಶ ಚತುರ್ಥಿ ಆಚರಣೆ

Advt_Headding_Middle

 

 

ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೋಳಿಯಡ್ಕ ಮರ್ಕಂಜ ಇದರ ವತಿಯಿಂದ 5 ನೇ ವರ್ಷದ ಗಣೇಶೋತ್ಸವ ಆಚರಣೆಯನ್ನು ಸರಳವಾಗಿ ನಡೆಸಲಾಯಿತು. ಕಳೆದ ವರ್ಷದಂತೆ ಈ ವರ್ಷವೂ ಅದ್ದೂರಿ ಆಚರಣೆಗೆ ಅವಕಾಶವಿಲ್ಲದ ಕಾರಣ ಬೆಳ್ಳಿ ವಿಗ್ರಹದ ಸ್ಥಾಪನೆ ಮಾಡಿ ಗ್ರಾಮದ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ ನೇರವೇರಿಸಿ ,ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ಹಾಗೂ ಗ್ರಾಮದ ಪ್ರೌಢ ಶಾಲೆಯ 2020-21ನೇ ಸಾಲಿನ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಎರಡು ವಿದ್ಯಾರ್ಥಿನಿಯರನ್ನು ಪ್ರೋತ್ಸಾಹಕ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮಧ್ಯಾಹ್ನ ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ಕಾರ್ಯಕ್ರಮ ದಲ್ಲಿ ಊರಿನ‌ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.