ಸುಳ್ಯದ ಪರಿವಾರಕಾನದಲ್ಲಿ ಸರಣಿ ಅಪಘಾತ, ಪ್ರಾಣಾಪಾಯದಿಂದ ಪಾರು

Advt_Headding_Middle

ಸುಳ್ಯದ ಪರಿವಾರಕಾನದಲ್ಲಿ ಸರಣಿ ಅಪಘಾತವಾಗಿದ್ದು, ಚಾಲಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ವರದಿಯಾಗಿದೆ.
ಸುಳ್ಯ ಪರಿವಾಕಾನದ ಬಳಿ ಇರುವ ಉಡುಪಿ ಗಾರ್ಡನ್ ಎದುರಿನ ತಿರುವಿನಲ್ಲಿ ಸುಳ್ಯ ಕಡೆಯಿಂದ ಲಿಂಗರಾಜ್ ಎಂಬುವರಿಗೆ ಸೇರಿದ ಮಾರುತಿ 8೦೦ ಕಾರು ಮತ್ತು ತೀರ್ಥ ಎಂಬವರಿಗೆ ಸೇರಿದ ಆಟೋ ರಿಕ್ಷಾ ಡಿಕ್ಕಿಯಾಗಿದ್ದು, ಅದಕ್ಕೆ ಗುದ್ದುವುದನ್ನು ತಪ್ಪಿಸಲು ಹೋದ ಮಡಿಕೇರಿ ಕಡೆಯಿಂದ ಕಾಸರಗೋಡು ಕಡೆಗೆ ಪ್ರಯಾಣಿಸುತ್ತಿದ್ದ ಸಿರಾಜುದ್ದೀನ್ ಎಂಬುವರಿಗೆ ಸೇರಿದ ಸ್ಯಾಂಟ್ರೋ ಕಾರು ರಸ್ತೆಯ ಬದಿಯ ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ, ಚಾಲಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.