Breaking News

ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್, ಎಸ್.ಡಬ್ಲ್ಯು.ಎಫ್. ಯೋಜನೆಯ ತಂತ್ರಜ್ಞಾನ ಬೆಂಬಲಿತ ಕಲಿಕಾ ಕಾರ್ಯಕ್ರಮ ಕಂಪ್ಯೂಟರ್ ಕೊಠಡಿಯ ಉದ್ಘಾಟನೆ

Advt_Headding_Middle

 

ಸಚಿವ ಎಸ್.ಅಂಗಾರರಿಂದ ಉದ್ಘಾಟನೆ

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಹಾಗೂ ಎಸ್.ಡಬ್ಲ್ಯು. ಎಫ್. ಯೋಜನೆಯ ತಂತ್ರಜ್ಞಾನ ಬೆಂಬಲಿತ ಕಲಿಕಾ ಕಾರ್ಯಕ್ರಮ ಕಂಪ್ಯೂಟರ್ ಕೊಠಡಿಯ ಉದ್ಘಾಟನಾ ಕಾರ್ಯಕ್ರಮ  ಇಂದು ಉದ್ಘಾಟನೆಗೊಂಡಿತು.

ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರರವರು ರಿಬ್ಬನ್ ಕಟ್ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.