Breaking News

ಅಸಮರ್ಪಕ ವಿದ್ಯುತ್ ಸರಿಪಡಿಸಲು ರಾಜ್ಯ ಇಂಧನ ಸಚಿವರಿಗೆ ಮನವಿ

Advt_Headding_Middle

 

ಅರಂತೋಡು ತೊಡಿಕಾನ ಮತ್ತು ಸಂಪಾಜೆ ಗ್ರಾಮದಲ್ಲಿ ಹಲವು ತಿಂಗಳುಗಳಿಂದ ಹಗಲಿನ ಹೊತ್ತು ಮತ್ತು ರಾತ್ರಿ ಹೊತ್ತಿನಲ್ಲಿ ಪೂರ್ತಿ ವಿದ್ಯುತ್ ಸರಬರಾಜು ಇಲ್ಲದೆ ಜನರಿಗೆ ತೊಂದರೆಯಾಗುತ್ತಿರುವುದರಿಂದ ಮತ್ತು ಸಂಬಂಧಪಟ್ಟ ಇಲಾಖೆ ಸರಿಪಡಿಸದೆ ಇರುವುದರಿಂದ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ ಅವರು ಕರ್ನಾಟಕ ಸರ್ಕಾರದ ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು.
ಇದರ ಪ್ರತಿಯನ್ನು ಕರ್ನಾಟಕ ಸರಕಾರ ಬಂದರು ಮತ್ತು ಮೀನುಗಾರಿಕಾ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಳುಹಿಸಿಕೊಟ್ಟಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.