Breaking News

ಬೆಳ್ಳಾರೆ: ಶ್ರೀದೇವಿ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ರಿಯಾಯಿತಿ ಮಾರಾಟ

Advt_Headding_Middle

 

ಬೆಳ್ಳಾರೆ ಮೇಲಿನ ಪೇಟೆಯಲ್ಲಿರುವ ಅಮ್ಮ ರೈ ಕಾಂಪ್ಲೆಕ್ಸ್ ನ ದೇವಿ ಹೈಟ್ಸ್ ನಲ್ಲಿರುವ ಶ್ರೀದೇವಿ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ನಡೆಯುತ್ತಿದೆ. ರೂ. 399/- ಕ್ಕೆ ಮಕ್ಕಳ 3 ಉಡುಪುಗಳು ಸೇರಿದಂತೆ ವಿಶೇಷ ಖರೀದಿಗಳ ಮೇಲೆ ವಿಶೇಷ ರಿಯಾಯಿತಿ ದರದ ಮಾರಾಟ ನಡೆಯುತ್ತಿದೆ. ಮದುವೆ ಇನ್ನಿತರ ಸಭೆ ಸಮಾರಂಭಗಳಿಗೆ, ಸ್ವ ಸಹಾಯ ಸಂಘದ ಸದಸ್ಯರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮವಸ್ತ್ರ ಖರೀದಿಗಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದೆಂದು ಮಾಲಕರು ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.