Breaking News

ಕಲ್ಕೂರ ಪ್ರತಿಷ್ಠಾನದ ಆನ್ ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ ಕವನಾ ಬೆಳ್ಳಾರೆ ಪ್ರಥಮ

Advt_Headding_Middle

 

ಶ್ರೀಕೃಷ್ಣ ಜನ್ಮಾಷ್ಠಮಿಯ ಅಂಗವಾಗಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ಉತ್ಸವ ಆನ್ ಲೈನ್ ಚಿತ್ರಕಲಾ ಸ್ಪರ್ಧೆ ವರ್ಣ ವೈಭವ ಮುಕ್ತ ಸ್ಪರ್ಧೆಯಲ್ಲಿ ಬೆಳ್ಳಾರೆಯ ಕು. ಕವನಾ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಕೃಷ್ಣಪ್ರಸಾದ್ ಅಜಪಿಲ ಮತ್ತು ಶ್ರೀಮತಿ ಕವಿತಾ ಪ್ರಸಾದ್ ದಂಪತಿಯ ಪುತ್ರಿ. ಬೆಳ್ಳಾರೆ ಪನ್ನೆ ಆರ್ಟ್ಸ್ ನ ಶ್ರೀಮತಿ ಶಮಿತಾ ಪಿ ರೈಯವರಲ್ಲಿ ಚಿತ್ರಕಲೆಯನ್ನು ಅಭ್ಯಾಸ ಮಾಡುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.