Breaking News

ಸುಬ್ರಹ್ಮಣ್ಯ ಕೆಎಸ್ಎಸ್ ಮಹಾವಿದ್ಯಾಲಯದಲ್ಲಿ ಕೋವಿಡ್ ಲಸಿಕೆ ಜಾಗೃತಿ ಅಭಿಯಾನ

Advt_Headding_Middle

 

 

 

ಕೆಎಸ್ಎಸ್ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿನ ಸಮಾಜಶಾಸ್ತ್ರ ವಿಭಾಗ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ ಸಹಯೋಗದೊಂದಿಗೆ ಸೆ.11 ರಂದು ಕೋವಿಡ್ ಲಸಿಕೆ ಜಾಗೃತಿ ಅಭಿಯಾನವನ್ನು ಕೈಗೊಂಡಿತು.

ಈ ಅಭಿಯಾನದಲ್ಲಿ ಕೆ ಎಸ್ ಎಸ್ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ. ಮನೋಹರ , ಉಪನ್ಯಾಸಕಿ ಆರತಿ ಕೆ, ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯರಾದ ಎಚ್ ಎಲ್ ವೆಂಕಟೇಶ್, ಭಾರತಿ ದಿನೇಶ್ ಹಾಗೂ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.