ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

Advt_Headding_Middle

 

 

ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯಿಂದ ಭಜನೆ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ ಚೌತಿ ಗಣೇಶೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮವು ಸೆ.10 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿರಾಟ್ ಫ್ರೆಂಡ್ಸ್ ಅಧ್ಯಕ್ಷರು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಭಜನಾ ತಂಡದವರನ್ನು ಗೌರವಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.