Breaking News

ಗುತ್ತಿಗಾರು : ಕೋಡುಕಜೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Advt_Headding_Middle

 

 

ಗುತ್ತಿಗಾರು ಗ್ರಾಮದ ಕಮಿಲ ಬಳಿಯ ದುರ್ಗಾಪ್ರಸಾದ್ ಕೋಡುಕಜೆ ಸೆ. 9 ರ ರಾತ್ರಿ ಮನೆಯಲ್ಲೇ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಕುಡಿತದ ಚಟ ಹೊಂದಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.