ಬಟ್ಟೆ ಒಗೆಯಲೆಂದು ಹೋಗಿದ್ದ ಮಹಿಳೆ ನಾಪತ್ತೆ

Advt_Headding_Middle

ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿದ್ದ ಮಹಿಳೆ ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದ ಉಳುವಾರಿನಿಂದ ವರದಿಯಾಗಿದೆ.
ಉಳುವಾರು ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿಯವರು ಸೆ. ೧೧ರಂದು ಸಂಜೆ ೫ ಗಂಟೆ ಸುಮಾರಿಗೆ ಅರಂತೋಡಿನ ಮಾಡದ ಬಳಿ ಇರುವ ಹೊಳೆಗೆ ಬಟ್ಟೆ ಒಗೆಯಲೆಂದು ಹೋದವರು ಇದುವರೆಗೆ ಮನೆಗೆ ಹಿಂತಿರುಗಲಿಲ್ಲ. ನಿನ್ನೆ ರಾತ್ರಿಯಿಂದ ಅರಂತೋಡು, ಗ್ರಾಮಸ್ಥರು ನಿನ್ನೆ ರಾತ್ರಿಯಿಂದ ಹುಡುಕಾಟ ನಡೆಸಿದರೂ ಪತ್ತೆಯಾಗಲಿಲ್ಲ. ಇಂದು ಬೆಳಿಗ್ಗಿನಿಂದಲೇ ಹುಡುಕಾಟದಲ್ಲಿ ತೊಡಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.