ಶ್ರೀಮತಿ ಸೋಮಕ್ಕ ಮೊರಂಗಲ್ಲು ನಿಧನ

Advt_Headding_Middle

 


 

ಆಲೆಟ್ಟಿ ಗ್ರಾಮದ ಮೊರಂಗಲ್ಲು ದಿ. ಕೃಷ್ಣಪ್ಪ ಪೂಜಾರಿ ಯವರ ಪತ್ನಿ ಶ್ರೀಮತಿ ಸೋಮಕ್ಕ ರವರು ಸೆ .11 ರಂದು ತನ್ನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಓರ್ವ ಪುತ್ರ ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷ ಮುತ್ತಪ್ಪ ಪೂಜಾರಿ ಮೊರಂಗಲ್ಲು ಹಾಗೂ ಆರು ಮಂದಿ ಪುತ್ರಿಯರನ್ನು ಮತ್ತು ಕುಟುಂಬಸ್ಥರನ್ನು ಬಂಧು ವರ್ಗದವರನ್ನು ಅಗಲಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.