ಐವರ್ನಾಡು ಶಾಲೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ರಿಂದ ರೂ.3 ಲಕ್ಷ ಅನುದಾನ

Advt_Headding_Middle

 

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಐವರ್ನಾಡು ಇದರ ನೂತನ ರಂಗಮಂದಿರದ ಸಭಾಂಗಣ ರಚನೆಗಾಗಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರು ತಮ್ಮ ಶಾಶಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.3.00 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.
ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ರಚಿಸಲಾದ ನೂತನ ರಂಗಮಂದಿರದ ಎದುರಿಗೆ ಸಭಾಂಗಣ ನಿರ್ಮಾಣ ಮಾಡುವರೇ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ದಿನೇಶ್ ಮಡ್ತಿಲರವರು ಮಾಡಿದ ಮನವಿಯ ಮೇರೆಗೆ ಹರೀಶ್ ಕುಮಾರ್ ರವರು ಈ ಅನುದಾನ ಒದಗಿಸಿಕೊಟ್ಟಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.