Breaking News

ಜೇಸಿಐ ಸುಳ್ಯ ಸಿಟಿ ವತಿಯಿಂದ ಕೇರಂ ಪಂದ್ಯಾಟ

Advt_Headding_Middle

ಪ್ರಾಂತ್ಯ ಜಿ ವಲಯ ಜೇಸಿಐ ಭಾರತ ಜೇಸಿ ಸಪ್ತಾಹ -ಬಂಧನ್ ಪ್ರಯುಕ್ತ ಡಬಲ್ಸ್ ಮತ್ತು ಸಿಂಗಲ್ಸ್ ಕೇರಂ ಪಂದ್ಯಾಟವು ಸುಳ್ಯದ ಶಿವಕೃಪಾ ಕಲಾಮಂದಿರದ ಬಳಿಯಿರುವ ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆಯ ಸಭಾಭವನದಲ್ಲಿ ಸೆ.12ರಂದು ಜರುಗಿತು.
ಜಿ.ಪಂ‌. ಸಹಾಯಕ ಇಂಜಿನಿಯರ್ ಮಣಿಕಂಠ ಅವರು ಪಂದ್ಯಾಟವನ್ನು ಉದ್ಘಾಟಿಸಿದರು. ಜೀಸಿಐ ಉಪಾಧ್ಯಕ್ಷ ಬಶೀರ್ ಯು.ಪಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್‌ ಕೇರಂ ಪಂದ್ಯಾಟವು ನಡೆಯಿತು. ಯು.ಬಿ. ಬಶೀರ್ ಸ್ವಾಗತಿಸಿ, ಕಾರ್ಯದರ್ಶಿ ಅಶ್ವಥ್ ಅಡ್ಕಾರು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.